![](https://i0.wp.com/bantwalnews.com/wp-content/uploads/2020/09/sambhrama-3.jpeg?resize=480%2C640&ssl=1)
![](https://i0.wp.com/bantwalnews.com/wp-content/uploads/2022/01/271135309_7047887361918565_7040698794141801492_n.jpg?resize=526%2C526&ssl=1)
www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
![](https://i0.wp.com/bantwalnews.com/wp-content/uploads/2021/11/WhatsApp-Image-2021-11-14-at-17.57.29.jpeg?resize=629%2C1024&ssl=1)
![](https://i0.wp.com/bantwalnews.com/wp-content/uploads/2022/04/IMG_20220404_115128.jpg?resize=1024%2C768&ssl=1)
ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಮುಂಭಾಗ ಪೋಸ್ಟ್ ಆಫೀಸ್, ಸಂಚಯಗಿರಿ, ಅಜ್ಜಿಬೆಟ್ಟು ಮೊದಲಾದ ಕಡೆಗಳಿಗೆ ತೆರಳುವ ರಸ್ತೆಯ ಹೆದ್ದಾರಿ ಪಕ್ಕದ ಭಾಗ ಅಕ್ಷರಶಃ ಕಂಬಳ ಗದ್ದೆಯಂತಾಗಿದೆ. ಭಾನುವಾರ ಬಿ.ಸಿ.ರೋಡ್ ಪರಿಸರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿ ಹಾಕಲಾದ ಮಣ್ಣು ಸಂಪೂರ್ಣ ರಸ್ತೆಗೆ ಬಂದಿದೆ. ಹೆದ್ದಾರಿಯಿಂದ ಪೋಸ್ಟ್ ಆಫೀಸ್ ಕಡೆಗೆ ತೆರಳುವ ಮಾರ್ಗದ ಆರಂಭಿಕ ಜಾಗದಲ್ಲೇ ಈ ಸಮಸ್ಯೆ ಇದೆ. ಹಿಂದೆ ಇದೇ ಜಾಗದಲ್ಲಿ ಪೈಪ್ ಒಡೆದು ಬಳಿಕ ಅದರ ದುರಸ್ತಿ ಕಾರ್ಯವನ್ನು ನಡೆಸಲಾಗಿತ್ತು. ಇದೀಗ ಮಳೆಯ ಆವಾಂತರದಿಂದ ಈ ಸಮಸ್ಯೆ ಕಂಡುಬಂದಿದೆ. ಸಂಬಂಧಪಟ್ಟವರು ಕೂಡಲೇ ಈ ಕುರಿತು ಗಮನಹರಿಸಬೇಕಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಬಿ.ಸಿ.ರೋಡ್ ನಲ್ಲಿ ಮಳೆ: ಕಂಬಳಗದ್ದೆಯಂತಾದ ಬಿ.ಸಿ.ರೋಡ್ – ಸಂಚಯಗಿರಿ, ಅಜ್ಜಿಬೆಟ್ಟುಗೆ ತೆರಳುವ ರಸ್ತೆಯ ಪ್ರವೇಶಭಾಗ"