ಬಂಟ್ವಾಳ

ಬಿ.ಸಿ.ರೋಡ್ ನಲ್ಲಿ ಮಳೆ: ಕಂಬಳಗದ್ದೆಯಂತಾದ ಬಿ.ಸಿ.ರೋಡ್ – ಸಂಚಯಗಿರಿ, ಅಜ್ಜಿಬೆಟ್ಟುಗೆ ತೆರಳುವ ರಸ್ತೆಯ ಪ್ರವೇಶಭಾಗ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಮುಂಭಾಗ ಪೋಸ್ಟ್ ಆಫೀಸ್, ಸಂಚಯಗಿರಿ, ಅಜ್ಜಿಬೆಟ್ಟು ಮೊದಲಾದ ಕಡೆಗಳಿಗೆ ತೆರಳುವ ರಸ್ತೆಯ ಹೆದ್ದಾರಿ ಪಕ್ಕದ ಭಾಗ ಅಕ್ಷರಶಃ ಕಂಬಳ ಗದ್ದೆಯಂತಾಗಿದೆ.  ಭಾನುವಾರ ಬಿ.ಸಿ.ರೋಡ್ ಪರಿಸರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿ ಹಾಕಲಾದ ಮಣ್ಣು ಸಂಪೂರ್ಣ ರಸ್ತೆಗೆ ಬಂದಿದೆ. ಹೆದ್ದಾರಿಯಿಂದ ಪೋಸ್ಟ್ ಆಫೀಸ್ ಕಡೆಗೆ ತೆರಳುವ ಮಾರ್ಗದ ಆರಂಭಿಕ ಜಾಗದಲ್ಲೇ ಈ ಸಮಸ್ಯೆ ಇದೆ. ಹಿಂದೆ ಇದೇ ಜಾಗದಲ್ಲಿ ಪೈಪ್ ಒಡೆದು ಬಳಿಕ ಅದರ ದುರಸ್ತಿ ಕಾರ್ಯವನ್ನು ನಡೆಸಲಾಗಿತ್ತು. ಇದೀಗ ಮಳೆಯ ಆವಾಂತರದಿಂದ ಈ ಸಮಸ್ಯೆ ಕಂಡುಬಂದಿದೆ. ಸಂಬಂಧಪಟ್ಟವರು ಕೂಡಲೇ ಈ ಕುರಿತು ಗಮನಹರಿಸಬೇಕಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ