www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ: ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಬುಡೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬುಡೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟಿದ್ದಾರೆ. ಬೆಂಗಳೂರಿನ ಲಕ್ಷ್ಮಣ್ ಆಚಾರ್ (65) ಸಾವನ್ನಪ್ಪಿದವರು. ನಾರಾಯಣ, ಮಂಜುನಾಥ ಮತ್ತು ರಘುಚಂದ್ರ ಎಂಬವರು ಗಾಯಗೊಂಡಿದ್ದಾರೆ.
ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)