ಬಂಟ್ವಾಳ

ಬದನಡಿ: ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಬದನಡಿ ಕೊಯಿಲದ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಭಾನುವಾರ ಸಂಪನ್ನಗೊಂಡಿತು. ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯರ ಆಚಾರ್ಯತ್ವದಲ್ಲಿ ಭಾನುವಾರ ಬೆಳಗ್ಗೆ 9.21ರ ವೃಷಭ ಲಗ್ನ ಸುಮುಹೂರ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ನಾಗರಾಜ ಶೆಟ್ಟಿ, ಗೌರವಾಧ್ಯಕ್ಷರಾದ ರಾಜ ಎಸ್.ಹೊಳ್ಳ, ಸುಬ್ರಹ್ಮಣ್ಯ ಹೊಳ್ಳ, ರಾಜೇಂದ್ರ ಶೆಟ್ಟಿ ಅರಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವಿಂದ್ರ ಪೂಜಾರಿ ಬದನಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ ಶೆಟ್ಟಿ ಕರೆಂಕಿಜೆ, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಅನುವಂಶಿಕ ಮೊಕ್ತೇಸರ ಕೆ.ಸುಂದರ ಹೊಳ್ಳ, ಅರ್ಚಕ ನಾಗೇಶ ಹೊಳ್ಳ ಸಹಿತ ವಿವಿಧ ಸಮಿತಿಗಳ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ