ಬಂಟ್ವಾಳ: ಕಾಮಾಜೆ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮನವಮಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಗಣಯಾಗ ಕಾರ್ಯಕ್ರಮ ನಡೆಯಿತು.
ಶ್ರೀ ರಾಮ ಭಜನಾ ಮಂದಿರ ಶ್ರೀ ರಾಮಾಂಜನೇಯ ವ್ಯಾಯಮ ಶಾಲೆ ಶಿವಾಜಿನಗರದಲ್ಲಿ ಶ್ರೀರಾಮ ನವಮಿ ಪ್ರಯುಕ್ತ ಆದ್ಯ ಗಣಯಾಗ ಹಾಗೂ 12 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ರಾಜಗೋಪಾಲ ಆಚಾರ್ಯ ಅವರ ನೇತೃತ್ವದಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮಕ್ಕೆ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀ ರಾಮಭಜನಾ ಮಂದಿರದ ಗೌರವಾಧ್ಯಕ್ಷ ನೇಮಿರಾಜ್ ಶೆಟ್ಟಿ, ಅಧ್ಯಕ್ಷ ಕೇಶವ ದೈಪಲ, ಪುರಸಭಾ ಸದಸ್ಯರಾದ ಶೋಭಾ ಹರಿಶ್ಚಂದ್ರ, ಹರಿಪ್ರಸಾದ್, ಬೂಡ ಸದಸ್ಯ ಬಾಸ್ಕರ್ ಟೈಲರ್, ಪ್ರಮುಖರಾದ ಚಂದಪ್ಪ ಮೇಸ್ತ್ರಿ, ಚಂದ್ರಕಲಾಯಿ, ಶಿವಾನಂದ, ವಾಮನ ಕುಲಾಲ್, ಉಮೇಶ್ ಮೈರಾನಪಾದೆ, ವಿಶ್ವನಾಥ್ ಕುಲಾಲ್ , ಸೋಮನಾಥ ಕೊಟ್ಟಕೋಡಿ, ವಸಂತ ಕೊಟ್ಟಕೋಡಿ, ಚೇತನ್ ದೈಪಲ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಾಮಾಜೆ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮನವಮಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ"
Be the first to comment on "ಕಾಮಾಜೆ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮನವಮಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ"