ಬಂಟ್ವಾಳ

ಕಾಮಾಜೆ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮನವಮಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಕಾಮಾಜೆ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮನವಮಿ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಗಣಯಾಗ ಕಾರ್ಯಕ್ರಮ ನಡೆಯಿತು.

ಶ್ರೀ ರಾಮ ಭಜನಾ ಮಂದಿರ  ಶ್ರೀ ರಾಮಾಂಜನೇಯ ವ್ಯಾಯಮ ಶಾಲೆ ಶಿವಾಜಿನಗರದಲ್ಲಿ ಶ್ರೀರಾಮ ನವಮಿ ಪ್ರಯುಕ್ತ ಆದ್ಯ ಗಣಯಾಗ ಹಾಗೂ 12 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ರಾಜಗೋಪಾಲ ಆಚಾರ್ಯ ಅವರ ನೇತೃತ್ವದಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮಕ್ಕೆ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀ ರಾಮಭಜನಾ ಮಂದಿರದ ಗೌರವಾಧ್ಯಕ್ಷ ನೇಮಿರಾಜ್ ಶೆಟ್ಟಿ, ಅಧ್ಯಕ್ಷ ಕೇಶವ ದೈಪಲ,  ಪುರಸಭಾ ಸದಸ್ಯರಾದ ಶೋಭಾ ಹರಿಶ್ಚಂದ್ರ, ಹರಿಪ್ರಸಾದ್, ಬೂಡ ಸದಸ್ಯ ಬಾಸ್ಕರ್ ಟೈಲರ್, ಪ್ರಮುಖರಾದ ಚಂದಪ್ಪ ಮೇಸ್ತ್ರಿ, ಚಂದ್ರಕಲಾಯಿ, ಶಿವಾನಂದ, ವಾಮನ ಕುಲಾಲ್, ಉಮೇಶ್ ಮೈರಾನಪಾದೆ, ವಿಶ್ವನಾಥ್ ಕುಲಾಲ್ , ಸೋಮನಾಥ ಕೊಟ್ಟಕೋಡಿ, ವಸಂತ ಕೊಟ್ಟಕೋಡಿ, ಚೇತನ್ ದೈಪಲ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ