
ಬಂಟ್ವಾಳ: ಲೋರೆಟ್ಟೋ ಮಾತಾ ಚರ್ಚ್ ನಲ್ಲಿ ಗರಿಗಳ ಭಾನುವಾರ ವನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು. ಚರ್ಚ್ ವಠಾರದಲ್ಲಿ ಆರಂಭಗೊಂಡ ಪ್ರಾರ್ಥನಾ ವಿಧಿಯ ಮೆರವಣಿಗೆಯಲ್ಲಿ ನೂರಾರು ಮಂದಿ ಪಾಲ್ಗೊಂಡರು, ಚರ್ಚ್ ಧರ್ಮಗುರುಗಳಾದ ವಂ. ಫ್ರಾನ್ಸಿಸ್ ಕ್ರಾಸ್ತಾ ಪ್ರಾರ್ಥನಾ ವಿಧಿ ಹಾಗೂ ಪವಿತ್ರ ಬಲಿ ಪೂಜೆಯನ್ನು ಅರ್ಪಿಸಿದರು ಬಲಿಪೂಜೆಯಲ್ಲಿ ವಂ ಜೇಸನ್ ಮೊನಿಸ್, ವಂ. ಸಂದಿಪ್ ಮಸ್ಸಿ ಐಎಂಎಸ್ ಪಾಲ್ಗೊಂಡರು. ಚರ್ಚ್ ಪಾಲನಾ ಮಂಡಳಿ ಮೇಲುಸ್ತುವಾರಿ ವಹಿಸಿತ್ತು.



ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಲೊರೆಟ್ಟೊ ಚರ್ಚ್ ನಲ್ಲಿ ಗರಿಗಳ ಭಾನುವಾರ ಆಚರಣೆ"