ಬಂಟ್ವಾಳ: ಬಂಟ್ವಾಳ ತಹಸೀಲ್ದಾರ್ ಅವರ ಗ್ರಾಮವಾಸ್ತವ್ಯ ಕಾರ್ಯಕ್ರಮ ಉಳಿ ಗ್ರಾಮದಲ್ಲಿ ಶನಿವಾರ ಏ.16ರಂದು ನಡೆಯಲಿದೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಉಳಿ ಗ್ರಾಪಂ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Be the first to comment on "ಉಳಿಯಲ್ಲಿ ಶನಿವಾರ ಬಂಟ್ವಾಳ ತಹಸೀಲ್ದಾರ್ ಗ್ರಾಮವಾಸ್ತವ್ಯ"