ಬಂಟ್ವಾಳದ ಮಿನಿ ವಿಧಾನಸೌಧ ಹೊರಗಿನಿಂದ ಹೀಗಿದೆ.
ಬಂಟ್ವಾಳ: ಬಂಟ್ವಾಳ ತಹಸೀಲ್ದಾರ್ ಅವರ ಗ್ರಾಮವಾಸ್ತವ್ಯ ಕಾರ್ಯಕ್ರಮ ಉಳಿ ಗ್ರಾಮದಲ್ಲಿ ಶನಿವಾರ ಏ.16ರಂದು ನಡೆಯಲಿದೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಉಳಿ ಗ್ರಾಪಂ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)