



ಬಂಟ್ವಾಳ: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ದಿನ ಬಳಕೆಯ ಆಹಾರ ಸಾಮಾಗ್ರಿ, ರಸಗೊಬ್ಬರ ಮತ್ತು ಕೀಟನಾಶಕಗಳ ಬೆಲೆ ಏರಿಕೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಬುಧವಾರ (13.04.2022) ಕೈಕಂಬ ಜಂಕ್ಷನ್ ನಲ್ಲಿ ಸಂಜೆ 5ಕ್ಕೆ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬೆಲೆ ಏರಿಕೆ ಖಂಡಿಸಿ ಬುಧವಾರ ಎಸ್.ಡಿ.ಪಿ.ಐ. ಪ್ರತಿಭಟನೆ"