Categories: ಬಂಟ್ವಾಳ

ಗುಡ್ ಫ್ರೈಡೇ ಮುನ್ನಾ ದಿನ: ಲೊರೆಟ್ಟೊ ಚರ್ಚ್ ನಲ್ಲಿ ಕಾರ್ಯಕ್ರಮ

FOR ADVERTISEMENTS PLEASE CONTACT: HARISH MAMBADY, 9448548127

FOR ADVERTISEMENTS PLEASE CONTACT: HARISH MAMBADY, 9448548127

ಏಸುಕ್ರಿಸ್ತರನ್ನು ಶಿಲುಬೆಗೇರಿಸುವ ಮುನ್ನ ದಿನವಾದ ಇಂದು (ಗುರುವಾರ), ಪರಮ ಪ್ರಸಾದ ಸಂಸ್ಕಾರವನ್ನು ಕಥೊಲಿಕ್ ಪವಿತ್ರ ಸಭೆಗೆ ಅರ್ಪಿಸಿ ತನ್ನ ಶಿಷ್ಯ ರೊಂದಿಗೆ ಕೊನೆಯ ಔತಣ ಕೂಟದಲ್ಲಿ,ತನ್ನ12 ಮಂದಿ ಶಿಷ್ಯರ ಪಾದಗಳನ್ನು ತೊಳೆದು ಪವಿತ್ರ ಸಭೆಗೆ ತ್ಯಾಗ, ಕ್ಷಮೆ, ಸೇವೆಯ ಸಂದೇಶವನ್ನು ಸಾರುವ ಈ ಸಂದರ್ಭ ಲೋರೆಟ್ಟೋ ಮಾತಾ ಚರ್ಚ್ ನ ಧರ್ಮಗುರುಗಳಾದ ವಂ.ಫ್ರಾನ್ಸಿಸ್ ಕ್ರಾಸ್ತಾ ರವರು ಚರ್ಚ್ ವ್ಯಾಪ್ತಿಯ 12  ನೇಮಿಸಿದ ಸದಸ್ಯರ ಪಾದಗಳನ್ನು ತೊಳೆದು ಪವಿತ್ರ ಬಲಿ ಪೂಜೆಯನ್ನು ಅರ್ಪಿಸಿದರು. ವಂ. ಜೇಸನ್ ಮೊನಿಸ್ ದೇವರ ವಾಕ್ಯದ ಪ್ರವಚನ ನೀಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ