

FOR ADVERTISEMENTS PLEASE CONTACT: HARISH MAMBADY, 9448548127



ಬಂಟ್ವಾಳ: ಕಲ್ಲಡ್ಕ ಪೇಟೆಯಲ್ಲಿ ಸುಮಾರು ೫೫ ವರ್ಷದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ವ್ಯಕ್ತಿಯು ಅನಾರೋಗ್ಯದಿಂದ ಮೃತಪಟ್ಟಿರುವ ಸಾಧ್ಯತೆ ಇದೆ. ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ ಅವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಸ್ಥಳೀಯ ವ್ಯಾಪಾರಿಯೊಬ್ಬರು ಮೃತದೇಹವನ್ನು ಕಂಡು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಕುರಿತು ಮಾಹಿತಿ ಸಿಕ್ಕಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ವಿನಂತಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಲ್ಲಡ್ಕ ಪೇಟೆಯಲ್ಲಿ ಅಪರಿಚಿತ ಶವ ಪತ್ತೆ: ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು"