FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ಕಲ್ಲಡ್ಕ ಪೇಟೆಯಲ್ಲಿ ಸುಮಾರು ೫೫ ವರ್ಷದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ವ್ಯಕ್ತಿಯು ಅನಾರೋಗ್ಯದಿಂದ ಮೃತಪಟ್ಟಿರುವ ಸಾಧ್ಯತೆ ಇದೆ. ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ ಅವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಸ್ಥಳೀಯ ವ್ಯಾಪಾರಿಯೊಬ್ಬರು ಮೃತದೇಹವನ್ನು ಕಂಡು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಕುರಿತು ಮಾಹಿತಿ ಸಿಕ್ಕಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ವಿನಂತಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…