

FOR ADVERTISEMENTS PLEASE CONTACT: HARISH MAMBADY, 9448548127



ವಿಟ್ಲ ಪರಿಸರದಲ್ಲಿ ಶುಕ್ರವಾರ ಸಂಜೆ ವೇಳೆ ಬಂದ ಭಾರೀ ಮಳೆಗಾಳಿಗೆ ಅಲ್ಲಲ್ಲಿ ಹಾನಿ ಸಂಭವಿಸಿದೆ. ವಿಟ್ಲ ಬೊಬ್ಬೆಕೇರಿ ಮೀನು ಮಾರುಕಟ್ಟೆ ಸಮೀಪದ ಬೀಪಾತುಮ್ಮ ಅವರ ಮನೆಯ ಸೀಟಿನ ಛಾವಣಿ ಗಾಳಿ ಹಾರಿ ಹೋಗಿ ಸಂಪೂರ್ಣ ಹಾನಿಯಾಗಿದೆ.ಮನೆಮಂದಿಯನ್ನು ಸಮೀಪದ ಮನೆಗೆ ಸ್ಥಳಾಂತರ ಮಾಡಲಾಗಿದೆ.
ವಿಟ್ಲ ಸಾಲೆತ್ತೂರು ರಸ್ತೆಯ ನಿವಾಸಿ ಪಾಡುರಂಗ ಆಚಾರ್ಯ ಅವರ ಮನೆಗೆ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ. ಅದೇ ರೀತಿ ವಿಟ್ಲ ಸುತ್ತಮುತ್ತಲಿನಲ್ಲಿ ಅಪಾರ ಹಾನಿ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಕಂದಾಯ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಆಗಮಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮುಂದುವರಿದ ಮಳೆ: ಗಾಳಿಗೆ ವಿಟ್ಲದಲ್ಲಿ ಮನೆಗೆ ಹಾನಿ, ಮನೆ ಮಂದಿ ಸ್ಥಳಾಂತರ"