FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ೨೦೨೧-೨೨ನೇ ಸಾಲಿನ ಎಂ.ಕಾಂ. ಪರೀಕ್ಷೆಯಲ್ಲಿ ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನ ವಿದ್ಯಾರ್ಥಿನಿ ನೇಹಾ ಆರ್. ಮೊಡಂಕಾಪು ಅವರು ೧೦ನೇ ರ್ಯಾಂಕ್ ಗಳಿಸಿದ್ದಾರೆ. ಇವರು ಎಎಂಆರ್ ಸಂಸ್ಥೆಯ ವ್ಯವಸ್ಥಾಪಕ ರಾಜೇಂದ್ರಕುಮಾರ್ ಎಂ. ಹಾಗೂ ಶಿಕ್ಷಕಿ ಇಂದಿರಾ ಕೆ.ಅವರ ಪುತ್ರಿ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಂ.ಕಾಂ. ಪರೀಕ್ಷೆಯಲ್ಲಿ 10ನೇ Rank"