FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ೨೦೨೧-೨೨ನೇ ಸಾಲಿನ ಎಂ.ಕಾಂ. ಪರೀಕ್ಷೆಯಲ್ಲಿ ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನ ವಿದ್ಯಾರ್ಥಿನಿ ನೇಹಾ ಆರ್. ಮೊಡಂಕಾಪು ಅವರು ೧೦ನೇ ರ್ಯಾಂಕ್ ಗಳಿಸಿದ್ದಾರೆ. ಇವರು ಎಎಂಆರ್ ಸಂಸ್ಥೆಯ ವ್ಯವಸ್ಥಾಪಕ ರಾಜೇಂದ್ರಕುಮಾರ್ ಎಂ. ಹಾಗೂ ಶಿಕ್ಷಕಿ ಇಂದಿರಾ ಕೆ.ಅವರ ಪುತ್ರಿ.