ಬಂಟ್ವಾಳ

ಜುಡೋ ಚಾಂಪಿಯನ್ ಶಿಪ್: ಸಾತ್ವಿಕಾಗೆ ಬೆಳ್ಳಿ ಪದಕ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಕರ್ನಾಟಕ ಜೂಡೋ ಸಂಸ್ಥೆ ಬೆಂಗಳೂರು ಇದರ ಆಶ್ರಯದಲ್ಲಿ ಬೆಂಗಳೂರಿನಲ್ಲಿ ನಡೆದ 40 ನೇ ಕರ್ನಾಟಕ ರಾಜ್ಯ ಸಬ್ ಜೂನಿಯರ್, ಕ್ಯಾಡೆಟ್ ಜೂಡೋ ಚಾಂಪಿನ್ ಶಿಪ್ ನ ಬಾಲಕ ಬಾಲಕಿಯರ  -28 ಕೆ.ಜಿ.  ಸಬ್ ಜೂನಿಯರ್ ವಿಭಾಗದಲ್ಲಿ ಸಾತ್ವಿಕ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.  ಇವರು ಪೊಳಲಿ ರಾಮಕೃಷ್ಣ ತಪೋವನದಲ್ಲಿ ಮಾರ್ಷಲ್ ಆರ್ಟ್ ತರಬೇತುಗಾರ್ತಿ  ಅಸ್ಮಿತಾ ರೈ ಕಲ್ಲಡ್ಕ  ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕಾಚೈತನ್ಯ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts