FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟ ಏ.30ರ ಸಂಜೆ 5ರಿಂದ ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂನಲ್ಲಿ ನಡೆಯಲಿದೆ. ಪ್ರತಿ ವರ್ಷವೂ ಮಾಜಿ ಸಚಿವ ರೈ ನೇತೃತ್ವದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಇಫ್ತಾರ್ ಕೂಟವನ್ನು ನಡೆಸುತ್ತಿದ್ದು, ಈ ಬಾರಿಯೂ ವಿವಿಧ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶನಿವಾರ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್"