FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ಅಶಕ್ತ ಕುಟುಂಬಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ಎಸ್.ವಿ.ಎಸ್ ಪ್ರೌಢಶಾಲಾ ಮೈದಾನದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್.ಎಲ್.ಸಿ.ಟಿ ಟ್ರೋಫಿ ಕ್ರಿಕೆಟ್ – 2022 ಕ್ರೀಡಾಕೂಟ ನಡೆಯಿತು.
ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಪ್ರವೀಣ್ ಕಿಣಿ, ಕೆನರಾ ಬ್ಯಾಂಕಿನ ಮಹಾಪ್ರಬಂಧಕ ಯೋಗೀಶ್ ಆಚಾರ್ಯ, ರಥಬೀದಿ ಶ್ರೀ ವೆಂಕಟ್ರಮಣ ದೇವಸ್ಥಾನದ ಮೊಕ್ತೇಸರರಾದ ಕಿರಣ್ ಪೈ , ಲಕ್ಮಿ ಗಣೇಶ್ ಫರ್ನಿಚರ್ ಮಾಲೀಕರಾದ ರವೀಂದ್ರ ವಾಮನ್ ಬಾಳಿಗಾ ಹಾಗೂ ಸಾಮಾಜಿಕ ಕಾರ್ಯಕರ್ತೆ ಮಂಜುಳಾ ನಾಯಕ್ ಉಪಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್, ಕಾರ್ಯರ್ಶಿ ಸಂಜಯ್ ಭಟ್, ಕೋಶಾಧಿಕಾರಿ ಭಾಗ್ಯಶ್ರೀ ಭಂಡಾರ್ಕಾರ್, ಆಯೋಜಕರಾದ ಬಿ.ಎಚ್. ಗಿರೀಶ್ ಪೈ, ಜಿತೇಂದ್ರ ಪೈ, ಯು.ಸತೀಶ್ ನಾಯಕ್ ಮತ್ತು ಸಿ.ಶ್ರೀನಿವಾಸ ಪೈ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)