ಬಂಟ್ವಾಳ

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್.ಎಲ್.ಸಿ.ಟಿ. ಟ್ರೋಫಿ 2022

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಅಶಕ್ತ ಕುಟುಂಬಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ಎಸ್.ವಿ.ಎಸ್ ಪ್ರೌಢಶಾಲಾ ಮೈದಾನದಲ್ಲಿ  ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್.ಎಲ್.ಸಿ.ಟಿ ಟ್ರೋಫಿ ಕ್ರಿಕೆಟ್ – 2022 ಕ್ರೀಡಾಕೂಟ ನಡೆಯಿತು.

ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಪ್ರವೀಣ್ ಕಿಣಿ, ಕೆನರಾ ಬ್ಯಾಂಕಿನ ಮಹಾಪ್ರಬಂಧಕ ಯೋಗೀಶ್ ಆಚಾರ್ಯ, ರಥಬೀದಿ ಶ್ರೀ ವೆಂಕಟ್ರಮಣ ದೇವಸ್ಥಾನದ ಮೊಕ್ತೇಸರರಾದ ಕಿರಣ್ ಪೈ , ಲಕ್ಮಿ ಗಣೇಶ್  ಫರ್ನಿಚರ್ ಮಾಲೀಕರಾದ ರವೀಂದ್ರ ವಾಮನ್ ಬಾಳಿಗಾ ಹಾಗೂ ಸಾಮಾಜಿಕ ಕಾರ್ಯಕರ್ತೆ ಮಂಜುಳಾ ನಾಯಕ್ ಉಪಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ  ಅರ್ಜುನ್ ಭಂಡಾರ್ಕಾರ್, ಕಾರ್ಯರ್ಶಿ ಸಂಜಯ್ ಭಟ್, ಕೋಶಾಧಿಕಾರಿ ಭಾಗ್ಯಶ್ರೀ ಭಂಡಾರ್ಕಾರ್, ಆಯೋಜಕರಾದ ಬಿ.ಎಚ್. ಗಿರೀಶ್ ಪೈ, ಜಿತೇಂದ್ರ ಪೈ, ಯು.ಸತೀಶ್ ನಾಯಕ್ ಮತ್ತು ಸಿ.ಶ್ರೀನಿವಾಸ ಪೈ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ