ಬಂಟ್ವಾಳ

ಕಸಾಪದಿಂದ ಸಾಹಿತ್ಯ ಪಸರಿಸುವ ಕೆಲಸ: ಚೇತನ್ ಮುಂಡಾಜೆ

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಿಂದ ಸಾಹಿತ್ಯ ಸೃಷ್ಟಿ, ಪಸರಿಸುವ ಕೆಲಸವಾಗುತ್ತಿದ್ದು,  ಬೇರುಗಳನ್ನು ಗಟ್ಟಿಗೊಳಿಸುವ ಕಾರ್ಯವನ್ನು ಕಸಾಪ ಮಾಡಬೇಕು ಎಂದು ಸಂಶೋಧಕ ಚೇತನ್ ಮುಂಡಾಜೆ ಹೇಳಿದರು.

ಗುರುವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕದಿಂದ ಬಿ.ಸಿ.ರೋಡ್ ಕನ್ನಡ ಭವನದಲ್ಲಿ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು.ಸಾಹಿತ್ಯ ಹಳ್ಳಿಗಳಿಗೆ ತಲುಪಬೇಕು ಎಂಬ ಆಶಯ ಇಂದು ಈಡೇರುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು. ಹಿರಿಯ ಕವಿ ಗಣೇಶ ಪ್ರಸಾದ ಪಾಂಡೇಲು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿ, ಇಂಥ ಕಾರ್ಯಕ್ರಮ ಮೂಲಕ ಕಸಾಪ ಬಂಟ್ವಾಳ ಘಟಕವೂ ಜನರ ಬಳಿ ತಲುಪುವ ಕೆಲಸ ಮಾಡುತ್ತಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ವಹಿಸಿ ಮಾತನಾಡಿ, ಕಸಾಪ ವಿದ್ಯಾರ್ಥಿಗಳ ಮತ್ತು ಜನಸಾಮಾನ್ಯರನ್ನು ತಲುಪುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.ಅಬುಬಕರ್ ಅಮ್ಮುಂಜೆ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರ್ವಹಿಸಿದರು. ಗೌರವ ಕಾರ್ಯದರ್ಶಿ ವಿ.ಸು.ಭಟ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ