FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ಕನ್ಯಾನದಲ್ಲಿ ಸಾವಿಗೀಡಾದ ಬಾಲಕಿ ಮನೆಗೆ ಬಂಟ್ವಾಳ ಶಾಸಕ ,ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶುಕ್ರವಾರ ಭೇಟಿ ನೀಡಿ, ಬಾಲಕಿ ಮನೆಯವರೊಂದಿಗೆ ಮಾತುಕತೆ ನಡೆಸಿದರು. ಪ್ರಕರಣದ ತನಿಖೆಯನ್ನು ಪೋಲಿಸ್ ಇಲಾಖೆ ನಡೆಸುತ್ತಿದ್ದು ತಪ್ಪಿತಸ್ಥನಿಗೆ ಈ ನೆಲದ ಕಾನೂನಿನಡಿಯಲ್ಲೇ ಶಿಕ್ಷೆಯಾಗಲಿದೆ ಎಂದರು. ಪೋಷಕರಿಗೆ ಬಂಟ್ವಾಳ ಬಿಜೆಪಿ ಕ್ಷೇಮನಿಧಿಯಿಂದ ನೂತನ ಮನೆ ನಿರ್ಮಿಸುವುದಾಗಿ ಸ್ಥಳದಲ್ಲಿಯೇ ಶಾಸಕರು ಘೋಷಣೆ ಮಾಡಿದರು.ಈ ಸಂದರ್ಭ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಮಂಡಲದ ಪದಾಧಿಕಾರಿಗಳು,ಸಂಘ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಿಜೆಪಿ ಕ್ಷೇಮನಿಧಿಯಿಂದ ಕನ್ಯಾನದ ಮೃತ ಬಾಲಕಿ ಕುಟುಂಬಸ್ಥರಿಗೆ ಹೊಸ ಮನೆ: ಶಾಸಕ ರಾಜೇಶ್ ನಾಯ್ಕ್"
Be the first to comment on "ಬಿಜೆಪಿ ಕ್ಷೇಮನಿಧಿಯಿಂದ ಕನ್ಯಾನದ ಮೃತ ಬಾಲಕಿ ಕುಟುಂಬಸ್ಥರಿಗೆ ಹೊಸ ಮನೆ: ಶಾಸಕ ರಾಜೇಶ್ ನಾಯ್ಕ್"