ವಿಟ್ಲ

ಬಿಜೆಪಿ ಕ್ಷೇಮನಿಧಿಯಿಂದ ಕನ್ಯಾನದ ಮೃತ ಬಾಲಕಿ ಕುಟುಂಬಸ್ಥರಿಗೆ ಹೊಸ ಮನೆ: ಶಾಸಕ ರಾಜೇಶ್ ನಾಯ್ಕ್

FOR ADVERTISEMENTS PLEASE CONTACT: HARISH MAMBADY, 9448548127

ಬಂಟ್ವಾಳ: ಕನ್ಯಾನದಲ್ಲಿ ಸಾವಿಗೀಡಾದ ಬಾಲಕಿ ಮನೆಗೆ ಬಂಟ್ವಾಳ ಶಾಸಕ ,ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶುಕ್ರವಾರ ಭೇಟಿ ನೀಡಿ, ಬಾಲಕಿ ಮನೆಯವರೊಂದಿಗೆ ಮಾತುಕತೆ ನಡೆಸಿದರು. ಪ್ರಕರಣದ ತನಿಖೆಯನ್ನು ಪೋಲಿಸ್ ಇಲಾಖೆ ನಡೆಸುತ್ತಿದ್ದು ತಪ್ಪಿತಸ್ಥನಿಗೆ ಈ ನೆಲದ ಕಾನೂನಿನಡಿಯಲ್ಲೇ ಶಿಕ್ಷೆಯಾಗಲಿದೆ ಎಂದರು. ಪೋಷಕರಿಗೆ ಬಂಟ್ವಾಳ ಬಿಜೆಪಿ ಕ್ಷೇಮನಿಧಿಯಿಂದ ನೂತನ ಮನೆ ನಿರ್ಮಿಸುವುದಾಗಿ ಸ್ಥಳದಲ್ಲಿಯೇ  ಶಾಸಕರು ಘೋಷಣೆ ಮಾಡಿದರು.ಈ ಸಂದರ್ಭ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಮಂಡಲದ ಪದಾಧಿಕಾರಿಗಳು,ಸಂಘ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ