FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳ: ರಾಯಿ ದ.ಕ.ಜಿಪಂ ಹಿ.ಪ್ರಾ.ಶಾಲೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜು ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರವನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.
ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಅಧ್ಯಕ್ಷತೆ ವಹಿಸಿದ್ದರು. ಶ್ರಮದಾನ ಉದ್ಘಾಟನೆಯನ್ನು ದುರ್ಗಾದಾಸ್ ಶೆಟ್ಟಿ ಮಾವಂತೂರ್ ನೆರವೇರಿಸಿದರು. ತಾಪಂ ಮಾಜಿ ಸದಸ್ಯ ಪ್ರಭಾಕರ ಪ್ರಭು ಮತ್ತು ಪಂಚಾಯತ್ ಉಪಾಧ್ಯಕ್ಷರಾದ ರಶ್ಮಿತ್ ಶೆಟ್ಟಿ ಶುಭ ಹಾರೈಸಿದರು. ಗಣ್ಯರಾದ ವಸಂತ್ ಕುಮಾರ್ ಅಣ್ಣಳಿಕೆ, ಹರೀಶ್ ಆಚಾರ್ಯ ರಾಯಿ ,ಪಿ.ಡಿ.ಒ ಮಧು ಟಿ ಎಲ್, ಮುಖ್ಯೋಪಾಧ್ಯಯರಾದ ಜಯರಾಮ ಪಡ್ರೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಗೌಡ ಮಿಯಾಲು, ಧ. ಗ್ರಾ. ಯೋಜನೆಯ ರಾಯಿ ಒಕ್ಕೂಟದ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ, ಪಂಚಾಯತ್ ಸದಸ್ಯರಾದ ಸಂತೋಷ್ ಗೌಡ ಗೊಳಿತಬೆಟ್ಟು, ಸಂತೋಷ್ ಕುಮಾರ್ ರಾಯಿ, ವೈದ್ಯಾಧಿಕಾರಿ ಡಾ. ಮನೋಣ್ಮಣಿ, ಪ್ರಮುಖರಾದ ಡೊಂಬಯ್ಯ ಅರಳ, ಶಿಬಿರಾಧಿಕಾರಿಗಳಾದ ಯತಿರಾಜ್ ಪಿ, ದೀಕ್ಷಿತಾ ಉಪಸ್ಥಿತರಿದ್ದರು.
Be the first to comment on "ರಾಯಿಯಲ್ಲಿ ಕಲ್ಲಡ್ಕ ಶ್ರೀರಾಮ ಕಾಲೇಜಿನ ಎನ್. ಎಸ್. ಎಸ್ ಶಿಬಿರ ಉದ್ಘಾಟನೆ"