FOR ADVERTISEMENTS PLEASE CONTACT: HARISH MAMBADY, 9448548127
bantwalnews
ಸೋಮವಾರ ಸುರಿದ ಭಾರಿ ಮಳೆಗೆ ವಿಟ್ಲ ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆಯಾದ ಘಟನೆ ನಡೆಯಿತು. ವಿಟ್ಲ-ಮಂಗಳೂರು ರಸ್ತೆಯಲ್ಲಿ ಕೃತಕ ಪ್ರವಾಹದಿಂದ ವಾಹನ ಚಾಲಕ ಮಾಲಕರು ದ್ವಿಚಕ್ರ ಸವಾರರು, ಪಾದಚಾರಿಗಳು ಪರದಾಡುವಂತಾಯಿತು.
ಚರಂಡಿಗಳಲ್ಲಿ ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲ. ಪರಿಣಾಮ ಸಂಜೆ ಸುರಿದ ಮಳೆಯಿಂದ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ. ಆಟೋ ರಿಕ್ಷಾ ಮತ್ತು ಕಾರುಗಳಲ್ಲಿ ನೀರು ತುಂಬುವಂತಹ ಪರಿಸ್ಥಿತಿ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಾರಿ ಮಳೆಗೆ ವಿಟ್ಲ ಮಂಗಳೂರು ರಸ್ತೆಯಲ್ಲಿ ಜಲರಾಶಿ"