FOR ADVERTISEMENTS PLEASE CONTACT: HARISH MAMBADY, 9448548127
bantwalnews
ಸೋಮವಾರ ಸುರಿದ ಭಾರಿ ಮಳೆಗೆ ವಿಟ್ಲ ಮಂಗಳೂರು ರಸ್ತೆ ಸಂಪೂರ್ಣ ಮುಳುಗಡೆಯಾದ ಘಟನೆ ನಡೆಯಿತು. ವಿಟ್ಲ-ಮಂಗಳೂರು ರಸ್ತೆಯಲ್ಲಿ ಕೃತಕ ಪ್ರವಾಹದಿಂದ ವಾಹನ ಚಾಲಕ ಮಾಲಕರು ದ್ವಿಚಕ್ರ ಸವಾರರು, ಪಾದಚಾರಿಗಳು ಪರದಾಡುವಂತಾಯಿತು.
ಚರಂಡಿಗಳಲ್ಲಿ ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲ. ಪರಿಣಾಮ ಸಂಜೆ ಸುರಿದ ಮಳೆಯಿಂದ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ. ಆಟೋ ರಿಕ್ಷಾ ಮತ್ತು ಕಾರುಗಳಲ್ಲಿ ನೀರು ತುಂಬುವಂತಹ ಪರಿಸ್ಥಿತಿ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…