FOR ADVERTISEMENTS PLEASE CONTACT: HARISH MAMBADY, 9448548127
ಬಂಟ್ವಾಳನ್ಯೂಸ್
ಬಂಟ್ವಾಳ: ಪಾಣೆಮಂಗಳೂರು ನರಿಕೊಂಬು ಮಧ್ಯೆ ಮೊಗರ್ನಾಡಿನಲ್ಲಿ ಸೋಮವಾರ ರಾತ್ರಿ ಬೃಹತ್ ಮರವೊಂದು ರಸ್ತೆಗೆ ಉರುಳಿದೆ. ಪರಿಣಾಮ ನರಿಕೊಂಬು ಪಾಣೆಮಂಗಳೂರು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ನರಿಕೊಂಬಿಗೆ ಹೆದ್ದಾರಿಯಿಂದ ತೆರಳುವವರು ಪರ್ಯಾಯ ರಸ್ತೆಯನ್ನು ಅವಲಂಬಿಸಬೇಕಾಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೊಗರ್ನಾಡಿನಲ್ಲಿ ಉರುಳಿದ ಬೃಹತ್ ಮರ: ಪಾಣೆಮಂಗಳೂರು – ನರಿಕೊಂಬು ಸಂಚಾರಕ್ಕೆ ಅಡಚಣೆ"