


ಬಂಟ್ವಾಳ: ಸೇವಾ ಸಂಘಟನೆಯಾದ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ)ಬಂಟ್ವಾಳ ತಾಲೂಕು ಘಟಕ ನೂತನ ಪದಾಧಿಕಾರಿಗಳ ಆಯ್ಕೆ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು . ಈ ಸಂದರ್ಭ ತಾಲೂಕು ಅಧ್ಯಕ್ಷರಾಗಿ ಗುರುಪ್ರಸಾದ್ ಆಯ್ಕೆಗೊಂಡರು.



ತಾಲೂಕು ಸಂಚಾಲಕರಾಗಿ ಶೇಖರ್, ತಾಲೂಕು ಸಂಘಟನಾ ಕಾರ್ಯದರ್ಶಿಯಾಗಿ ಗೌತಮ್, ತಾಲೂಕು ಕಾರ್ಯದರ್ಶಿಯಾಗಿ ಶಿವರಾಜ್, ತಾಲೂಕು ಕೋಶಾಧಿಕಾರಿಯಾಗಿ ವಿಶ್ವನಾಥ್ ಕೈಲಾರು, ತಾಲೂಕು ಸಾಮಾಜಿಕ ಜಾಲತಾಣ ಹರೀಶ್ ನೆಲ್ಲಿಗುಡ್ಡೆ, ಗೋ ಪ್ರಮುಖ ಹರೀಶ್ ಶೆಟ್ಟಿ, ವಿದ್ಯಾರ್ಥಿ ಪ್ರಮುಖ್ ಪವನ್ ಆಯ್ಕೆಗೊಂಡರು. ಈ ಸಂದರ್ಭ 40 ಜನ ಸಂಘಟನಾ ಸದಸ್ಯರಾಗಿ ಸೇರ್ಪಡೆಗೊಂಡರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ರಾಜಕೇಸರಿ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಗುರುಪ್ರಸಾದ್"