ಬಂಟ್ವಾಳ

ರಾಜಕೇಸರಿ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಗುರುಪ್ರಸಾದ್

ಬಂಟ್ವಾಳ: ಸೇವಾ ಸಂಘಟನೆಯಾದ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ)ಬಂಟ್ವಾಳ ತಾಲೂಕು ಘಟಕ  ನೂತನ ಪದಾಧಿಕಾರಿಗಳ ಆಯ್ಕೆ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು . ಈ ಸಂದರ್ಭ ತಾಲೂಕು ಅಧ್ಯಕ್ಷರಾಗಿ ಗುರುಪ್ರಸಾದ್ ಆಯ್ಕೆಗೊಂಡರು.

ತಾಲೂಕು ಸಂಚಾಲಕರಾಗಿ ಶೇಖರ್, ತಾಲೂಕು ಸಂಘಟನಾ ಕಾರ್ಯದರ್ಶಿಯಾಗಿ ಗೌತಮ್, ತಾಲೂಕು ಕಾರ್ಯದರ್ಶಿಯಾಗಿ ಶಿವರಾಜ್, ತಾಲೂಕು ಕೋಶಾಧಿಕಾರಿಯಾಗಿ ವಿಶ್ವನಾಥ್ ಕೈಲಾರು, ತಾಲೂಕು ಸಾಮಾಜಿಕ ಜಾಲತಾಣ ಹರೀಶ್ ನೆಲ್ಲಿಗುಡ್ಡೆ, ಗೋ ಪ್ರಮುಖ ಹರೀಶ್ ಶೆಟ್ಟಿ, ವಿದ್ಯಾರ್ಥಿ ಪ್ರಮುಖ್ ಪವನ್ ಆಯ್ಕೆಗೊಂಡರು. ಈ ಸಂದರ್ಭ 40 ಜನ ಸಂಘಟನಾ ಸದಸ್ಯರಾಗಿ ಸೇರ್ಪಡೆಗೊಂಡರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ