ಬಂಟ್ವಾಳ: ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ, ಮಣಿನಾಲ್ಕೂರು ಗ್ರಾಮದ ನಂದೊಟ್ಟಿನ ವಿಶ್ರುತಾ ಎನ್.ಅವರು ಎಸೆಸೆಲ್ಸಿ ಪರೀಕ್ಷೆಯಲ್ಲಿ 621 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರು ಬಿ.ಸಿ.ರೋಡು ಸವಿತಾ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಸುರೇಶ್ ನಂದೊಟ್ಟು ಹಾಗೂ ಪವಿತ್ರಾ ಸುರೇಶ್ ದಂಪತಿಯ ಪುತ್ರಿ.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)