



ಬಂಟ್ವಾಳ: ವಿಟ್ಲದ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸತತ 19ನೇ ಬಾರಿ ಶೇ.100 ಫಲಿತಾಂಶ ದೊರಕಿದ್ದು, ಎಲ್ಲ ಮಕ್ಕಳೂ ವಿಶಿಷ್ಟ ಶ್ರೇಣಿ ಮತ್ತು ಗರಿಷ್ಠ ಅಂಕಗಳೊಂದಿಗೆ ತೇರ್ಗಡೆ ಹೊಂದಿರುವುದಗಿ ಶಾಲಾಡಳಿತ ತಿಳಿಸಿದೆ. ಧನ್ಯಶ್ರೀ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವಿಟ್ಲದ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸತತ 19ನೇ ಬಾರಿ ಶೇ.100 ಫಲಿತಾಂಶ"