SSLC: ವಿಠಲ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

FOR ADVERTISEMENTS PLEASE CONTACT: HARISH MAMBADY, 9448548127

SSLC ಪರೀಕ್ಷೆಯಲ್ಲಿ ವಿಟ್ಲದ ವಿಠಲ ಪ್ರೌಢ ಶಾಲೆಯ 15 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಪಾದೆಕಲ್ಲು ನಾರಾಯಣ ಭಟ್ ಮತ್ತು ಜಯಶ್ರೀ ದಂಪತಿ ಪುತ್ರಿ ಪಾವನಾ 622 ಅಂಕ ಗಳಿಸಿದ್ದಾರೆ. ಆಯಿಷತ್ ನಫೀಯ 609, ಪ್ರತಿಮಾಶ್ರೀ 599, ಆಯಿಷತ್ ಜಸೀಲ 593, ರಶ್ಮಿತಾ 589, ಫಾತಿಮತ್ ರಂಶೀನ 582, ತ್ರಿಶಾ 582, ಚೇತನ್ 580, ಯಶ್ವಿನಿ 579, ಪೂಜಾ 578, ಖಲಂದರ್ ಷಾ ಮೊಹೀನ್ ಶಾಫಿ  578, ಎಸ್ ಆತ್ಮಶ್ರೀ 577, ಸ್ವಸ್ಥಿಕೃಷ್ಣ 576, ಪ್ರಣಮ್ಯ ಶಂಕರಿ ಎಂ ಎಸ್ 576 ಮತ್ತು ಪ್ರತೀಕ್ ರಮೇಶ್ ಜಾದವ್ 571 ಈ ಸಾಧಕರು. ಇವರನ್ನು ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಸಂಚಾಲಕ ಎಲ್ ಎನ್ ಕೂಡೂರು, ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರುಗಳಾದ ನಿತ್ಯಾನಂದ ನಾಯಕ್ ಮತ್ತು ಪದ್ಮಯ್ಯ ಗೌಡ, ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ, ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ, ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಸಹ ಅಧ್ಯಾಪಕರು, ಮಕ್ಕಳು ಮತ್ತು ಹೆತ್ತವರ ಸಮ್ಮುಖ ಸನ್ಮಾನಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "SSLC: ವಿಠಲ ಪ್ರೌಢಶಾಲೆಗೆ ಉತ್ತಮ ಫಲಿತಾಂಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*