ಮೇ.26ರಂದು ಮೆಲ್ಕಾರ್ ನಲ್ಲಿ RJ – Gold, Diamond, Silver ವಿಸ್ತ್ರೃತ ಮಳಿಗೆ ಶುಭಾರಂಭ

ಮಳಿಗೆಯ ಕುರಿತು ವಿವರ ಇಲ್ಲಿದೆ.

ಮೆಲ್ಕಾರ್: ಬಂಟ್ವಾಳ ತಾಲೂಕಿನ ಬೆಳೆಯುತ್ತಿರುವ ಪಟ್ಟಣವಾಗಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕವೇ ಇರುವ ಮೆಲ್ಕಾರ್ ನಲ್ಲಿ ಪ್ರಸಿದ್ಧ ಆಭರಣ ಮಳಿಗೆ RJ – Gold, Diamond, Silver. Grand ReOpening ನಡೆಯಲಿದೆ.

ಮೆಲ್ಕಾರ್ ನ ಯುನಿವರ್ಸಿಟಿ ರಸ್ತೆಯ ಎಂ.ಎಚ್. ಹೈಟ್ಸ್ ನಲ್ಲಿ ಇರುವ ಮಳಿಗೆಯಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನೆರವೇರಲಿದೆ. ಸಯ್ಯಿದ್ ಕೆ.ಎಸ್. ಆಟ್ಟಕೊಯ ತಂಞಳ್,  ಕುಂಬೋಳ್ ಮತ್ತು ಜನಾಬ್ ಕೆ.ಪಿ.ಇರ್ಷಾದ್ ದಾರಿಮಿ ಆಲ್-ಜಝೂರಿ ಮಿತ್ತಬೈಲ್, ಅವರು ದುಃವಾ ಆಶೀರ್ವಾದ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ, ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಜಿಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪುರಸಭಾ ಸದಸ್ಯ ಮುನೀಶ್ ಆಲಿ, ಪುರಸಭಾ ಸದಸ್ಯ ಇದ್ರೀಸ್ ಪಿ.ಜೆ. ಭಾಗವಹಿಸಲಿದ್ದಾರೆ ಎಂದು ಆರ್.ಜೆ. ಗೋಲ್ಡ್  ಪ್ರಕಟಣೆಯಲ್ಲಿ ತಿಳಿಸಿದೆ.

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಮೆಲ್ಕಾರ್ ವಿವಿ ರಸ್ತೆಯ ಎಂ.ಎಚ್. ಹೈಟ್ಸ್ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿದ್ದ ಆರ್.ಜೆ. ಗೋಲ್ಡ್ ಚಿನ್ನಾಭರಣ ಮಳಿಗೆ ಈಗ ವಿಸ್ತೃತಗೊಂಡು ಶುಭಾರಂಭಗೊಳ್ಳುವ ಹಿನ್ನೆಲೆಯಲ್ಲಿ ಲಕ್ಕಿ ಡ್ರಾ ಇರಲಿದೆ.

ಜಾಹೀರಾತು
ಉದ್ಘಾಟನಾ ಸಮಾರಂಭದ ದಿನ ಶುಭಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸುವವರ ಸಮ್ಮುಖದಲ್ಲಿ ಲಕ್ಕಿ ಡ್ರಾ ನಡೆಯಲಿದ್ದು, ಸಮಾರಂಭದಲ್ಲಿ ಭಾಗವಹಿಸಿ ವಿಜೇತರಾಗುವವರಿಗೆ ವಿಶೇಷ ಬಹುಮಾನ ನೀಡಲಾಗುವುದು.

ಸರಕಾರದ ನಿಯಮ ಪ್ರಕಾರ bis ಹಾಲ್ ಮಾರ್ಕ್ 916 (22ಕೆ) ಪರಿಶುದ್ದವಾದ ಅತೀ ಕಡಿಮೆ ಮೇಕಿಂಗ್ ಚಾರ್ಜಿನಲ್ಲಿ ಗ್ರಾಗಕರ ವಿಶ್ವಾಸಕ್ಕೆ ಅನುಕೂಲವಾಗಿ ವಿವಿಧ ಡಿಸೈನುಗಳು, ಸಂಸ್ಥೆಯು ಲೋಕೋತ್ತರ ಡಿಸೈನುಗಳಾದ ಟರ್ಕಿ, ಆಂಟಿಕ್, ಕುಂದನ್, ಸಿಗ್‍ನಿಟಿಕ್, ಒರೋ, ರಾಜ್‍ಕೋಟ್, ಕಲ್ಕತ್ತಾ, ಕೇರಳ ಕಲೆಕ್ಷನ್ ಗಳ ಅತೀ ವಿಶಾಲವಾದ ಶೇಖರಣೆಯನ್ನು ಹೊಂದಿರುತ್ತದೆ. ಚಿನ್ನಾಭರಣ ಮಜೂರಿಯಲ್ಲಿ 35% ಫ್ಲ್ಯಾಟ್ ಡಿಸ್ಕೌಂಟ್ ನೀಡಲಾಗುವುದು ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮೇ.26ರಂದು ಮೆಲ್ಕಾರ್ ನಲ್ಲಿ RJ – Gold, Diamond, Silver ವಿಸ್ತ್ರೃತ ಮಳಿಗೆ ಶುಭಾರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*