ಮನೆಯ ಮುಂಬಾಗಿಲು ಮುರಿದು ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಬಂಗಾರವನ್ನು ಕಳ್ಳತನ ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಮಣಿನಾಲ್ಕೂರು ಎಂಬಲ್ಲಿ ನಡೆದಿದೆ. ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ಕರಿಯ ಮೂಲ್ಯ ಅವರ ಮನೆಯಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)