ಬಂಟ್ವಾಳ

ನಂದಾವರ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನದಲ್ಲಿ  ಜನವರಿ ೨೦೨೩ ರಂದು ನಡೆಯುವ ಬ್ರಹ್ಮಕಲಶೋತ್ಸವದ ನಿಮಿತ್ತ ಕ್ಷೇತ್ರದಲ್ಲಿ ನಡೆಯುವ ಜೀರ್ಣೋದ್ಧಾರ ಹಾಗೂ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇತರ ಕಾರ್ಯಕ್ರಮಕ್ಕೆ ಭಕ್ತರ, ಸಹಕಾರ ಸಹಭಾಗಿತ್ವದ ಬಗ್ಗೆ ಭಾನುವಾರ ಪೂರ್ವಭಾವಿ ಸಭೆ ನಡೆಯಿತು.

ಜೀಣೋದ್ಧಾರ ಸಮಿತಿ ಅಧ್ಯಕ್ಷ ಶಶಿರಾಜ್ ರಾವ್ ಪ್ರಾಸ್ತವಿಕವಾಗಿ ಮಾತನಾಡಿದರು.  ಬ್ರಹ್ಮಕಲಶೋತ್ಸವದ ಬಗ್ಗೆ ಹಿಂದೂ ಜಾಗರಣ ವೇದಿಕೆಯ ರಾಧಾಕೃಷ್ಣ ಅಡ್ಯಂತಾಯ ಮಾಹಿತಿ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ,  ಸಜೀಪ ಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಹಾಗೂ ನಂದಾವರ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ಮಹೇಶ್ ಭಟ್ ಉಪಸ್ಥಿತರಿದ್ದರು. ದಾಮೋದರ ಬಿ.ಎಂ. ಸ್ವಾಗತಿಸಿದರು, ವ್ಯವಸ್ಥಾಪನ ಸಮಿತಿ ಸದಸ್ಯ ಅರುಣ್ ಕುಮಾರ್ ವಂದಿಸಿದರು. 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts