ಬಂಟ್ವಾಳ: ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಪುರಸಭೆ ಮತ್ತು ಸಜಿಪಮುನ್ನೂರು ಜಿಪಂ ವ್ಯಾಪ್ತಿಯ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲಾದ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಲ್ನಾಡು, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ದ.ಕ.ಜಲ್ಲಾ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷರಾದ ಬಿ.ಎಂ.ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್, ಪುರಸಭಾ ಉಪಾಧ್ಯಕ್ಷರಾದ ಜೇಸಿಂತ ಡಿ’ಸೋಜ, ಪಿ.ಎ ರಹೀಂ, ಜೊಸ್ಪಿನ್ ಡಿ ‘ಸೋಜ ಹಾಗೂ ವಲಯ ಅಧ್ಯಕ್ಷರುಗಳು, ಪಂಚಾಯತ್ ಅಧ್ಯಕ್ಷರು ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು
ಬಂಟ್ವಾಳದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಮಾಲೋಚನಾ ಸಭೆ
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಮಾಲೋಚನಾ ಸಭೆ"