ಬಂಟ್ವಾಳ

ಬಿ.ಮೂಡ ಶಾಲೆಯ ಅಕ್ಷರ ದಾಸೋಹ ಕೊಠಡಿಗೆ ರೋಟರಿ ಟೌನ್ ಬಂಟ್ವಾಳದಿಂದ ನೆಲಹಾಸು

ಬಂಟ್ವಾಳ: ರೋಟರಿ ಟೌನ್ ಬಂಟ್ವಾಳ ದಿಂದ ಅಧ್ಯಕ್ಷ ಶನ್ಫತ್ ಶರೀಫ್ ಅವರ ಪ್ರಾಯೋಜಕತ್ವದಲ್ಲಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೆಲಹಾಸು ಹಾಗೂ ಗೋಡೆಗೆ ಪೈಂಟಿಂಗ್ ಮಾಡುವ ಮೂಲಕ ಹೊಸ ಸ್ವರೂಪ ನೀಡಲಾಯಿತು. ರೋಟರಿ ಜಿಲ್ಲಾ ಗವರ್ನರ್ ಎ.ಆರ್.ರವೀಂದ್ರ ಭಟ್  ಗುರುವಾರ ತನ್ನ ಭೇಟಿಯ ಸಂದರ್ಭ ನವೀಕೃತ ಅಕ್ಷರ ದಾಸೋಹ ಕೊಠಡಿಯನ್ನು ಉಪಯೋಗಕ್ಕೆ ಚಾಲನೆ ನೀಡಿದರು. ಈ ಸಂದರ್ಭ ರೋಟರಿ ನಿಯೋಜಿತ ಗವರ್ನರ್ ಪ್ರಕಾಶ್ ಕಾರಂತ, ಟೌನ್ ಅಧ್ಯಕ್ಷ ಶನ್ಫತ್ ಶರೀಫ್, ಕಾರ್ಯದರ್ಶಿ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಉಪಾಧ್ಯಕ್ಷ ಕಿಶೋರ್, ಕೋಶಾಧಿಕಾರಿ ಸುರೇಶ್ ಸಾಲಿಯಾನ್, ಆನ್ಸ್ ಅಧ್ಯಕ್ಷೆ ವಿದ್ಯಾ ಉಮೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಂಬಾಡಿ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ