ಬಂಟ್ವಾಳ

ಗಾಂಜಾ ಸೇವನೆ: ಸಜೀಪ ಜಂಕ್ಷನ್ ನಲ್ಲಿ ವ್ಯಕ್ತಿ ಪೊಲೀಸ್ ವಶಕ್ಕೆ

ಬಂಟ್ವಾಳ: ಮಾದಕ ವಸ್ತು ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಎಸ್.ಐ. ಎಂ.ಆರ್. ಹರೀಶ್ ನೇತೃತ್ವದ ತಂಡ  ಸಜಿಪನಡು ಕುಂಟಾಲಗುಡ್ಡೆ ಎಂಬಲ್ಲಿಯ ಮೊಹಮ್ಮದ್‌ ಜಾಫರ್‌ (34) ಎಂಬಾತನನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.

ಕರ್ತವ್ಯದಲ್ಲಿದ್ದ ಸಜೀಪ ಜಂಕ್ಷನ್‌  ಬಳಿ ಸಾರ್ವಜನಿಕ ಸ್ಥಳದಲ್ಲಿ ಒಬ್ಬಾತ  ಯಾವುದೋ ಮಾಧಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಅಸಭ್ಯವಾಗಿ  ವರ್ತಿಸುತ್ತಿದ್ದಾರೆ ಎಂಬುವುದಾಗಿ ದೊರೆತ ಮಾಹಿತಿ ಮೇರೆಗೆ ಸಿಬಂದಿಗಳೊಂದಿಗೆ ತೆರಳಿ ವಿಚಾರಿಸಿದಾಗ ನಶೆಯ ಅಮಲಿನಲ್ಲಿ ಉತ್ತರಿಸುತ್ತಿದ್ದುದು ಕಂಡುಬಂದು, ನಿಷೇದಿತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದಾಗಿ ತಿಳಿದುಬಂದಿದೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಕಂಡುಬಂದಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ