ಕಲ್ಲಡ್ಕ

ಮೈರ: ಧರ್ಮಶ್ರೀ ಸ್ವಸಹಾಯ ಸಂಘ ಉದ್ಘಾಟನೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್  (ರಿ) ವಿಟ್ಲ ಇತರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ವೀರಕಂಬ ಒಕ್ಕೂಟದ ಮೈರ ಎಂಬಲ್ಲಿ ನೂತನ ಧರ್ಮಶ್ರೀ ಸ್ವ-ಸಹಾಯ ಸಂಘವನ್ನು ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ದೀಪ ಬೆಳಗಿಸಿ ಉದ್ಘಾಟಿಸಿದರು.

ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ ಯೋಜನೆಯ ಉದ್ದೇಶ ಸಂಘದ ಸದಸ್ಯರ ನೀತಿ-ನಿಯಮಗಳನ್ನು ಸದಸ್ಯರಿಗೆ ತಿಳಿಸಿ ನೂತನ ಗುಂಪಿನ ಅಧ್ಯಕ್ಷ ಕಾರ್ಯದರ್ಶಿ ಖಜಾಂಚಿ ಗಳನ್ನು ಆಯ್ಕೆ ಮಾಡಿದರು ಗ್ರಾಮ ಪಂಚಾಯಿತಿ ನ ಗ್ರಾಮ ನೈರ್ಮಲ್ಯ ಸಮಿತಿಯ ಅಧ್ಯಕ್ಷ ಮೀನಾಕ್ಷಿ ಸುನಿಲ್, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ, ವೀರಕಂಭ ಒಕ್ಕೂಟದ ಅಧ್ಯಕ್ಷ ಶಾಂಭವಿ ಆಚಾರ್ಯ, ಸೇವಾ ಪ್ರತಿನಿಧಿ ರೇವತಿ, ನೂತನ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ