
ಸುಳ್ಯ: ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭೂಕಂಪನದ ಅನುಭವ ಶನಿವಾರ ಬೆಳಗ್ಗೆ ಆಗಿದೆ. ಬೆಳಿಗ್ಗೆ 9.10, 9.11ರ ಸಮಯದಲ್ಲಿ ಲಘು ಕಂಪನದ ಅನುಭವ ಆಗಿದೆ. ಕಲ್ಲುಗುಂಡಿ, ಸಂಪಾಜೆ, ಗೂನಡ್ಕ, ಅಡ್ತಲೆ, ಬೀರಮಂಗಲ ಅರಂತೋಡು, ಅರಂಬೂರು ಮತ್ತಿತರ ಭಾಗಗಳಲ್ಲಿ ಗುಡುಗಿನ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸುಳ್ಯದಲ್ಲಿ ಭೂಕಂಪನದ ಅನುಭವ"