ಸುಳ್ಯ: ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭೂಕಂಪನದ ಅನುಭವ ಶನಿವಾರ ಬೆಳಗ್ಗೆ ಆಗಿದೆ. ಬೆಳಿಗ್ಗೆ 9.10, 9.11ರ ಸಮಯದಲ್ಲಿ ಲಘು ಕಂಪನದ ಅನುಭವ ಆಗಿದೆ. ಕಲ್ಲುಗುಂಡಿ, ಸಂಪಾಜೆ, ಗೂನಡ್ಕ, ಅಡ್ತಲೆ, ಬೀರಮಂಗಲ ಅರಂತೋಡು, ಅರಂಬೂರು ಮತ್ತಿತರ ಭಾಗಗಳಲ್ಲಿ ಗುಡುಗಿನ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…