ಹಿಂದು ಜಾಗರಣಾ ವೇದಿಕೆ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ಶುಕ್ರವಾರ ಇಳಿಸಂಜೆ ಸುರಿಯುವ ಮಳೆಯಲ್ಲಿಯೂ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು. ರಾಜಸ್ಥಾನದಲ್ಲಿ ಕನ್ನಯ್ಯ ಲಾಲ್ ಹತ್ಯೆಯನ್ನು ಖಂಡಿಸಿ ನಡೆದ ಈ ಮೆರವಣಿಗೆಯಲ್ಲಿ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಲಾಯಿತು. ಬಿ.ಸಿ.ರೋಡ್ ಜಂಕ್ಷನ್ ಬಳಿ ನಡೆದ ಈ ಮೆರವಣಿಗೆಯಲ್ಲಿ ಜಾಗರಣಾ ವೇದಿಕೆಯ ಬಂಟ್ವಾಳ ಮತ್ತು ವಿಟ್ಲ ತಾಲೂಕಿನ ಪ್ರಮುಖರು ಪಾಲ್ಗೊಂಡರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…