ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಸುಮಾರು 2 ಲಕ್ಷದಷ್ಟು ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಪ್ರಕ್ರಿಯೆ ಇರುವ ಹಿನ್ನೆಲೆಯಲ್ಲಿ ಜುಲೈ 10ರವರೆಗೆ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳುವುದಾಗಿ ಬಂಟ್ವಾಳ ತಹಸೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)