ಪ್ರಮುಖ ಸುದ್ದಿಗಳು

ಸಮುದ್ರಕ್ಕೆ ಬಿದ್ದ ಕಾರು, ಇಬ್ಬರು ನೀರುಪಾಲು

ಕುಂದಾಪುರ: ಮರವಂತೆ ಬಳಿ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಸಮುದ್ರಕ್ಕೆ ಬಿದ್ದ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ನೀರು ಪಾಲಾಗಿದ್ದಾರೆ. ಇಬ್ಬರನ್ನು ರಕ್ಷಿಸಲಾಗಿದೆ.

ಕುಂದಾಪುರದ ಕೋಟೇಶ್ವರದಿಂದ ಬೈಂದೂರು ಕಡೆಗೆ ಕಾರು ತೆರಳುತ್ತಿತ್ತು. ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ರಕ್ಷಣಾ ಕಾರ್ಯ ನಡೆಸಿ ಕಾರನ್ನು ಮೇಲಕ್ಕೆತ್ತಿದ್ದಾರೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದರು. ಕಾರು ತ್ರಾಸಿ ಮರವಂತೆ ಕಡಲ ಕಿನಾರೆಗೆ ರಸ್ತೆಯಿಂದ ಸುಮಾರು 40 ಅಡಿ ಕೆಳಭಾಗದಲ್ಲಿ ಪಲ್ಟಿ ಯಾಗಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ