
ಸೋಮವಾರವೂ ಬಂಟ್ವಾಳ ತಾಲೂಕಿನಲ್ಲಿ ಮಳೆ ಮುಂದುವರಿದಿದ್ದು, ಬಂಟ್ವಾಳದಿಂದ ಹಾದುಹೋಗುವ ನೇತ್ರಾವತಿ ನದಿ ಸೋಮವಾರ ಮಧ್ಯಾಹ್ನದ ಹೊತ್ತಿಗೆ 5.5 ಮೀಟರ್ ಎತ್ತದರಲ್ಲಿ ಹರಿಯುತ್ತಿತ್ತು. ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಹರಿವು ಹೆಚ್ಚಳವಾಗಿದೆ. ಬೆಳಗ್ಗೆ 5.2 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದ ನದಿ, ಮಳೆ ಜಾಸ್ತಿಯಾಗತೊಡಗಿದಂತೆ 5.5 ಮೀಟರ್ ಗೇರಿದ್ದರೆ, ಸಂಜೆ 6.5 ಮೀಟರ್ ನಲ್ಲಿ ಹರಿಯುತ್ತಿತ್ತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ: 6.5 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ ನೇತ್ರಾವತಿ"