![](https://i0.wp.com/bantwalnews.com/wp-content/uploads/2022/07/WhatsApp-Image-2022-07-04-at-6.30.44-PM.jpeg?resize=1024%2C768&ssl=1)
ಬಂಟ್ವಾಳ: ಬಂಟ್ವಾಳದಿಂದ ಹಾದುಹೋಗುವ ನೇತ್ರಾವತಿ ನದಿ ಮಂಗಳವಾರ ಬೆಳಗಿನ ಜಾವ 6.6 ಮೀಟರ್ ಎತ್ತದರಲ್ಲಿ ಹರಿಯುತ್ತಿದೆ. ಬಂಟ್ವಾಳದಾದ್ಯಂತ ನಿರಂತರ ಮಳೆಯಾಗುತ್ತಿದೆ,
ಸೋಮವಾರ ಸಂಜೆ ವೇಳೇ 6.5 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ.. ಅಪಾಯದ ಮಟ್ಟ 8.5 ಮೀಟರ್ ಆಗಿದೆ. ಇದು ಈ ವರ್ಷದ ಗರಿಷ್ಠ ಪ್ರಮಾಣದ ಮಾಪನವಾಗಿದೆ. ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹರಿವು ಹೆಚ್ಚಳವಾಗಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ನಿಲ್ಲದ ಮಳೆ, ಬಂಟ್ವಾಳದಲ್ಲಿ ನೇತ್ರಾವತಿ ನೀರಿನ ಮಟ್ಟವೀಗ 6.6 ಮೀಟರ್"