ಸಾಂದರ್ಭಿಕ ಚಿತ್ರ
ದ.ಕ.ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ, ಹವಾಮಾನ ಇಲಾಖೆ ಮುನ್ಸೂಚನೆ ಗಮನದಲ್ಲಿಟ್ಟುಕೊಂಡು ಇಂದು (ಮಂಗಳವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆಯನ್ನು ಮುಂಜಾಗರೂಕತಾ ಕ್ರಮವಾಗಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಘೋಷಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…