ಬಂಟ್ವಾಳ ತಾಲೂಕಿನಲ್ಲಿ ಧಾರಾಕಾರ ಮಳೆ ಮುಂದುವರಿದಿದೆ . ನೇತ್ರಾವತಿ ನದಿಯ ನೀರಿನ ಮಟ್ಟ ಬುಧವಾರ ರಾತ್ರಿ 7.4 ಮೀಟರ್ ಇದ್ದು, ಅಪಾಯದ ಮಟ್ಟ 8.5 ಮೀಟರ್ ಆಗಿದೆ. (Updates by www.bantwalnews.com Editor: Harish Mambady)
ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅಶ್ವತ್ತಡಿ ಎಂಬಲ್ಲಿ ಮೀನಾಕ್ಷಿ ಸಫಲ್ಯ ಎಂಬವರ ಮನೆ ಮೇಲೆ ತಡೆಗೋಡೆ ಬಿದ್ದು ಹಾನಿ ಸಂಭವಿಸಿದೆ. ಬಂಟ್ವಾಳ ಕಸಬಾ ಗ್ರಾಮದ ಇಜ್ಜಾ ಎಂಬಲ್ಲಿ ಜೂಲಿಯನ್ ಸಿಕ್ವೇರ ಮನೆಯ ತಡೆಗೋಡೆ ಜರಿದುಬಿದ್ದಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…