ಸಮಸ್ಯೆಯನ್ನು ಹೊಂದಿರುವ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ನೇರಳಕಟ್ಟೆ ಎಂಬಲ್ಲಿ ವಾಸ್ತವ್ಯವಿರುವ ಜಯಲಕ್ಷ್ಮೀ ಆಚಾರ್ಯ ಅವರ ಮನೆಗೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿದರು. ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪ್ರಶಾಂತ್, ಗ್ರಾಮ ಪಂಚಾಯತ್ ಸದಸ್ಯರಾದ ಸುಧೀರ್ ಶೆಟ್ಟಿ, ಪದ್ಮನಾಭ ಸಾವಂತ್ ಮತ್ತಿತರರು ಉಪಸ್ಥಿತರಿದ್ದರು.