
ಬಂಟ್ವಾಳ: ಚಿಣ್ಣರ ಲೋಕ ಸೇವಾ ಟ್ರಸ್ಟ್ ನಿಂದ ಯಕ್ಷಗಾನ ತರಬೇತಿ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಚಾಲನೆ ನೀಡಿದರು. ಸಂಸ್ಥೆಯ ನಿರ್ದೇಶಕರಾದ ಸರಪಾಡಿ ಅಶೋಕ್ ಶೆಟ್ಟಿ .ತಾರಾನಾಥ ಕೊಟ್ಟಾರಿ ತೇವು. ದೇವಸ್ಥಾನದ ಅಧ್ಯಕ್ಷರಾದ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಸಂಸ್ಥೆಯ ಸ್ಥಾಪಕ ಸಂಚಾಲಕರಾದ ಮೋಹನದಾಸ ಕೊಟ್ಟಾರಿ ಮುನ್ನೂರು, ಯಕ್ಷಗಾನ ತರಬೇತುದಾರರಾದ ರಾಜೇಶ್ ಬೆಳ್ಳಾರೆ ತರಬೇತಿ ವ್ಯವಸ್ತಾಪಕಿ ಶೃತಿ ದೇವಾಡಿಗ ಬಿ ಸಿ ರೋಡ್ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಚಿಣ್ಣರ ಲೋಕ ಸೇವಾ ಟ್ರಸ್ಟ್: ಯಕ್ಷಗಾನ ತರಬೇತಿ ಉದ್ಘಾಟನೆ"